ಬೆಂಗಳೂರು ಸೆಂಟ್ರಲ್ ನಲ್ಲಿ ಪಿಸಿ ಮೋಹನ್ ಗೆ ಜಯ

Update: 2019-05-23 10:00 GMT

ಬೆಂಗಳೂರು, ಮೇ 23: ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಅವರು ಭರ್ಜರಿ ಜಯ ಗಳಿಸಿದ್ದಾರೆ.

ಹಾಲಿ ಸಂಸದ ಮೋಹನ್ ಅವರು ಕಾಂಗ್ರೆಸ್ ನ ಅಭ್ಯರ್ಥಿ ರಿಝ್ವಾನ್ ಅರ್ಶದ್ ವಿರುದ್ಧ  ಜಯ ಗಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News