ಬೇಗುಸರಾಯ್ ನಲ್ಲಿ ಕನ್ಹಯ್ಯ ಕುಮಾರ್ ಗೆ ಸೋಲು, ಗಿರಿರಾಜ್ ಸಿಂಗ್ ಗೆ ಗೆಲುವು

Update: 2019-05-23 15:27 GMT

ಬಿಹಾರ, ಮೇ 23: ಭಾರೀ ಕುತೂಹಲ ಸೃಷ್ಟಿಸಿದ್ದ ಬಿಹಾರದ ಬೇಗುಸರಾಯ್ ಕ್ಷೇತ್ರದಲ್ಲಿ ಸಿಪಿಐ ಅಭ್ಯರ್ಥಿ ಕನ್ಹಯ್ಯ ಕುಮಾರ್ ಸೋಲೊಪ್ಪಿಕೊಂಡಿದ್ದಾರೆ. ಆರಂಭದಿಂದಲೂ ಬಿಜೆಪಿ ಅಭ್ಯರ್ಥಿ ಗಿರಿರಾಜ್ ಸಿಂಗ್ ಮುನ್ನಡೆ ಕಾಯ್ದುಕೊಂಡಿದ್ದು,  4.22  ಲಕ್ಷ ಮತಗಳ ಅಂತರದಲ್ಲಿ ಜಯ ಗಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News