ಮೋದಿಯನ್ನು ಅಭಿನಂದಿಸಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್

Update: 2019-05-23 13:58 GMT

ಹೊಸದಿಲ್ಲಿ, ಮೇ 23: ಲೋಕಸಭಾ ಚುನಾವಣೆಯಲ್ಲಿ ಜಯ ಗಳಿಸಿರುವುದಕ್ಕಾಗಿ ನರೇಂದ್ರ ಮೋದಿಯವರನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಭಿನಂದಿಸಿದ್ದಾರೆ.

“ಬಿಜೆಪಿ ಮತ್ತು ಮಿತ್ರಪಕ್ಷಗಳ ಜಯಕ್ಕಾಗಿ ನಾನು ಪ್ರಧಾನಿ ಮೋದಿಯನ್ನು ಅಭಿನಂದಿಸುತ್ತೇನೆ. ಶಾಂತಿ, ಅಭಿವೃದ್ಧಿಯ ಕೆಲಸಗಳಿಗಾಗಿ ನಾನು ಎದುರು ನೋಡುತ್ತಿದ್ದೇನೆ” ಎಂದು ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News