ಕೋಚಿಂಗ್ ಸೆಂಟರ್ ನಲ್ಲಿ ಬೆಂಕಿ: 18 ವಿದ್ಯಾರ್ಥಿಗಳು ಮೃತ್ಯು

Update: 2019-05-24 14:20 GMT

ಸೂರತ್, ಮೇ 24: ಗುಜರಾತ್ ನ ಸೂರತ್ ನ ಕೋಚಿಂಗ್ ಸೆಂಟರ್ ಒಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ 18 ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ನಾಲ್ಕು ಮಹಡಿಗಳ ಕಟ್ಟಡದಲ್ಲಿ ಈ ದುರಂತ ಸಂಭವಿಸಿದ್ದು, ಜೀವ ಉಳಿಸಿಕೊಳ್ಳಲು ಕೆಲ ವಿದ್ಯಾರ್ಥಿಗಳು ಕಟ್ಟಡದ ಕಿಟಕಿಗಳಿಂದ ಕೆಳಗೆ ಜಿಗಿದಿದ್ದಾರೆ.

ಹೆಚ್ಚಿನ ಮಕ್ಕಳ ವಯಸ್ಸು 14ರಿಂದ 17. ‘ಕೆಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News