ಬೆಂಗಳೂರು: ವರುಣನ ಆರ್ಭಟ, ಸಂಚಾರ ಅಸ್ತವ್ಯಸ್ತ
Update: 2019-05-26 23:55 IST
ಬೆಂಗಳೂರಿನಲ್ಲಿ ರವಿವಾರವೂ ವರುಣನ ಆರ್ಭಟ ಮುಂದುವರಿದಿದೆ. ಭಾರೀ ಗಾಳಿ, ಮಳೆಯಿಂದಾಗಿ ಮರಗಳು ಧರೆಗುರುಳಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.