ಒಡಿಶಾದ ಮುಖ್ಯಮಂತ್ರಿಯಾಗಿ ನವೀನ್ ಪಟ್ನಾಯಕ್ ಪ್ರಮಾಣ

Update: 2019-05-29 06:41 GMT

ಭುವನೇಶ್ವರ , ಮೇ 29: ಐದನೇ ಬಾರಿ ಒಡಿಶಾದ ಮುಖ್ಯಮಂತ್ರಿಯಾಗಿ ನವೀನ್ ಪಟ್ನಾಯಕ್  ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

11 ಸಂಪುಟ ದರ್ಜೆ ಸಚಿವರಾಗಿ ಮತ್ತು 9 ಮಂದಿ ಶಾಸಕರು ರಾಜ್ಯ ಸಚಿವರಾಗಿ ಇದೇ ಸಂದರ್ಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ನವೀನ್ ಪಟ್ನಾಯಕ್ ಸಚಿವ ಸಂಪುಟದ ಸದಸ್ಯರ ಸಂಖ್ಯೆ ಇದೀಗ 21ಕ್ಕೆ ಏರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News