ಮಾಜಿ ಸಚಿವ ಎಂ.ಸಿ ನಾಣಯ್ಯರಿಗೆ ಮಡಿಕೇರಿ ಟ್ರಾಫಿಕ್ ಪೊಲೀಸರಿಂದ ದಂಡ

Update: 2019-05-30 12:23 GMT

ಮಡಿಕೇರಿ ಮೇ 30: ನೋ ಪಾರ್ಕಿಂಗ್‍ನಲ್ಲಿ ಕಾರು ನಿಲ್ಲಿಸಿದ ಮಾಜಿ ಕಾನೂನು ಸಚಿವ ಎಂ.ಸಿ ನಾಣಯ್ಯ ಅವರಿಗೆ ಮಡಿಕೇರಿ ಟ್ರಾಫಿಕ್ ಪೊಲೀಸರು ದಂಡ ಹಾಕಿದ್ದಾರೆ.

ನಗರದ ಚೌಕಿ ರಸ್ತೆಯಲ್ಲಿ ನಾಣಯ್ಯ ತಮ್ಮ ಕಾರನ್ನು ನಿಲ್ಲಿಸಿದ್ದ ವೇಳೆ ಪೊಲೀಸರು ವೀಲ್‍ಲಾಕ್ ಅಳವಡಿಸಿ ದಂಡ ವಿಧಿಸಿದ್ದಾರೆ. ನಂತರ ದಂಡ ಪಾವತಿಸಿ ನಾಣಯ್ಯ ಸ್ಥಳದಿಂದ ತೆರಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News