×
Ad

ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ನೇಮಕ

Update: 2019-05-30 20:32 IST

ಬೆಂಗಳೂರು, ಮೇ 30: ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ ಬೆಂಗಳೂರಿನ ಜೆ.ಪಿ.ನಗರದ ಪುಟ್ಟೇನಹಳ್ಳಿ ನಿವಾಸಿ ಪದ್ಮರಾಜ ದಂಡಾವತಿ ಅವರನ್ನು ಮೂರು ವರ್ಷಗಳ ಅವಧಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News