×
Ad

ಬೆಂಗಳೂರು ಉತ್ತರ ವಿವಿ ಕುಲ ಸಚಿವರಾಗಿ ಪ್ರೊ.ಆರ್.ಶ್ರೀನಿವಾಸ ನೇಮಕ

Update: 2019-06-01 22:28 IST

ಬೆಂಗಳೂರು, ಜೂ.1 : ಬೆಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಆರ್.ಶ್ರೀನಿವಾಸ ಅವರನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲ ಸಚಿವರನ್ನಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದ್ದು, ಅವರ ಅಧಿಕಾರ ವಹಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News