ಹಲವು ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ: ಮದ್ರಸ ಶಿಕ್ಷಕನ ಬಂಧನ

Update: 2019-06-02 12:37 GMT
photo: timesnownews.com

ಕೊಚ್ಚಿ, ಜೂ.2: ಹಲವು ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಮದ್ರಸ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದೆ.

ಮದ್ರಸ ಕಮಿಟಿಯ ದೂರಿನ ಆಧಾರದಲ್ಲಿ ಮದ್ರಸ ಶಿಕ್ಷಕ ಯೂಸುಫ್ ಎಂಬಾತನನ್ನು ಬಂಧಿಸಲಾಗಿದೆ. ಈತ ಹಲವು ಮಕ್ಕಳಿಗೆ ಕಿರುಕುಳ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹಲವು ವರ್ಷಗಳಿಂದ ತಾನು ಅಪ್ರಾಪ್ತರಿಗೆ ಕಿರುಕುಳ ನೀಡಿದ್ದೇನೆ ಎಂದು ಆರೋಪಿ ಒಪ್ಪಿರುವುದಾಗಿ ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News