×
Ad

ಹಿಂದಿ ಹೇರಿಕೆಗೆ ಸಿಎಂ ಕುಮಾರಸ್ವಾಮಿ ಆಕ್ಷೇಪ

Update: 2019-06-02 21:27 IST

ಬೆಂಗಳೂರು, ಜೂ.2: ಕೇಂದ್ರ ಸರಕಾರ ಹೊರಡಿಸಿರುವ ಶಿಕ್ಷಣ ಕರಡು ನೀತಿಯಲ್ಲಿ ರಾಜ್ಯಗಳ ಮೇಲೆ ಬಲವಂತವಾಗಿ ಹಿಂದಿ ಹೇರಿಕೆ ಮುಂದಾಗಿರುವುದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ತ್ರಿಭಾಷಾ ಸೂತ್ರದ ಹೆಸರಿನಲ್ಲಿ ಒಂದು ಭಾಷೆಯನ್ನು ಇತರರ ಮೇಲೆ ಯಾವ ಕಾರಣಕ್ಕೂ ಹೇರಬಾರದು. ಈ ಸಂಬಂಧ ಹೆಚ್ಚಿನ ಮಾಹಿತಿ ಪಡೆದು ರಾಜ್ಯ ಸರಕಾರದ ನಿಲುವನ್ನು ಕೇಂದ್ರ ಸರಕಾರಕ್ಕೆ ತಿಳಿಸಲಾಗುವುದು ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News