×
Ad

ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಟಿ.ಎ.ಶರವಣ ನೇಮಕ

Update: 2019-06-03 19:49 IST

ಬೆಂಗಳೂರು, ಜೂ. 3: ಕರ್ನಾಟಕ ಆರ್ಯವೈಶ್ಯ ಸಮುದಾಯದ ಅಭಿವೃದ್ಧಿ ನಿಮಗದ ಅಧ್ಯಕ್ಷರನ್ನಾಗಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಅಲ್ಲದೆ, ಶರವಣ ಅವರಿಗೆ ರಾಜ್ಯ ಸಚಿವ ಸಂಪುಟ ದರ್ಜೆ ಸ್ಥಾನವಮಾನವನ್ನು ಕಲ್ಪಿಸಲು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News