×
Ad

ಪಿ.ಎ. ಹುಸೈನ್

Update: 2019-06-04 22:02 IST

ಮಂಗಳೂರು, ಜೂ.4: ಕೃಷ್ಣಾಪುರದ ಪಿ.ಎ. ಹುಸೈನ್ (63) ಮಂಗಳವಾರ ತನ್ನ ಸ್ವಗೃಹದಲ್ಲಿ ನಿಧನರಾದರು. ಇವರು ಎಂಸಿಎಫ್‌ನ ಮಾಜಿ ಉದ್ಯೋಗಿಯಾಗಿದ್ದರು.

ಮೃತರು ಪತ್ನಿ ಮತ್ತು ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News