×
Ad

ಪುಲ್ವಾಮ: ಮಹಿಳೆಯನ್ನು ಹತ್ಯೆಗೈದ ಉಗ್ರರು

Update: 2019-06-05 12:48 IST

ಶ್ರೀನಗರ, ಜೂ.5: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಬುಧವಾರ ಬೆಳಗ್ಗೆ ಮನೆಯೊಳಗೆ ಬಲವಂತವಾಗಿ ನುಗ್ಗಿದ ಉಗ್ರರು ಮಹಿಳೆಯೊಬ್ಬರನ್ನು ಗುಂಡಿಟ್ಟು ಸಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 ಉಗ್ರರ ಗುಂಡಿನ ದಾಳಿಗೆ ಇನ್ನೋರ್ವ ವ್ಯಕ್ತಿ ಗಾಯಗೊಂಡಿದ್ದು, ಆತನನ್ನು ಮುಹಮ್ಮದ್ ಸುಲ್ತಾನ್ ಎಂದು ಗುರುತಿಸಲಾಗಿದೆ.

ನಿಜೀನಾ ಬಾನು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಸುಲ್ತಾನ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News