×
Ad

ಸಕಲೇಶಪುರದಲ್ಲಿ ಸಡಗರದ ಈದ್ ಆಚರಣೆ

Update: 2019-06-05 18:11 IST

ಸಕಲೇಶಪುರ: ಪವಿತ್ರ ಈದುಲ್ ಫಿತ್ರ್ ಅನ್ನು ಬುಧವಾರ ಶ್ರದ್ಧಾಭಕ್ತಿಯಿಂದ ಮುಸ್ಲಿಮರು ಸಡಗರ ಸಂಭ್ರಮದಿಂದ ಆಚರಿಸಿದರು.

ಪಟ್ಟದ ಪ್ರೇಂ ನಗರ ಬಡಾವಣೆಯಲ್ಲಿನ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಬೆಳಗ್ಗೆ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News