×
Ad

ಪುಲ್ವಾಮ: ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರ ಹತ

Update: 2019-06-07 12:27 IST

ಶ್ರೀನಗರ, ಜೂ.7: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ಅಡಗಿಕುಳಿತ್ತಿದ್ದಾರೆಂಬ ಮಾಹಿತಿಯ ಮೇರೆಗೆ ಸೇನೆ, ಪೊಲೀಸ್ ಹಾಗೂ ಸಿಆರ್‌ಪಿಎಫ್ ಜಂಟಿ ಕಾರ್ಯಾಚರಣೆ ನಡೆಸಿದ್ದವು. ಉಗ್ರರು ಜೈಶ್ ಎ ಮುಹಮ್ಮದ್ ಸಂಘಟನೆಗೆ ಸೇರಿದವರು ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News