ಮಂಜನಾಡಿ: ನಿಯಂತ್ರಣ ತಪ್ಪಿದ ಕಾರು ಪಲ್ಟಿ

Update: 2019-06-09 16:46 GMT

ಕೊಣಾಜೆ : ಮಂಜನಾಡಿ ಸಮೀಪದ ಆರಂಗಡಿ ಬಳಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂದಕಕ್ಕೆ ಉರುಳಿ‌ಬಿದ್ದ ಘಟನೆ ರವಿವಾರ ಸಂಭವಿಸಿದೆ.

ಘಟನೆಯಲ್ಲಿ ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News