ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್.ಶಂಕರ್ ಅವಿರೋಧ ಆಯ್ಕೆ

Update: 2019-06-10 15:54 GMT

ಬೆಂಗಳೂರು, ಜೂ. 10: ಕರ್ನಾಟಕ ಚಿತ್ರಕಲಾ ಪರಿಷತ್ತಿಗೆ 2019-21ರ ಅವಧಿಗೆ ಅಧ್ಯಕ್ಷರಾಗಿ ಬಿ.ಎಲ್.ಶಂಕರ್ ಅವರು ನಾಲ್ಕನೆ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News