ಡಾ. ಮನಮೋಹನ್ ಸಿಂಗ್ ರನ್ನು ಭೇಟಿಯಾದ ಕುಮಾರಸ್ವಾಮಿ

Update: 2019-06-15 08:33 GMT

ಬೆಂಗಳೂರು, ಜೂ.15: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಹೊಸದಿಲ್ಲಿಯ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಿತಿ ಆಯೋಗದ ಸಭೆಗೆ ಪೂರ್ವಭಾವಿಯಾಗಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದರು.

ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‍ನಾಥ್, ಪುದುಚೇರಿ ಮುಖ್ಯಮಂತ್ರಿ ನಾರಾಯಣಸ್ವಾಮಿ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News