ನಿರ್ಮಲಾ ಸೀತಾರಾಮನ್‌ರನ್ನು ಭೇಟಿಯಾದ ಡಿಕೆಶಿ: ನೀರಾವರಿ ಯೋಜನೆಗಳಿಗೆ ಸಹಕಾರ ನೀಡಲು ಮನವಿ

Update: 2019-06-18 16:01 GMT

ಹೊಸದಿಲ್ಲಿ, ಜೂ.18: ರಾಜ್ಯದ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ.ಶಿವಕುಮಾರ್ ಮಂಗಳವಾರ ದಿಲ್ಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರನ್ನು ಭೇಟಿ ಮಾಡಿ, ಕೃಷ್ಣ ಜಲವಿವಾದ-2, ಮೇಕೆದಾಟು ಸಮತೋಲನ ಅಣೆಕಟ್ಟು ಯೋಜನೆ, ಮಹಾದಾಯಿ ಕುಡಿಯುವ ನೀರು ಹಾಗೂ ವಿದ್ಯುತ್ ಉತ್ಪಾದನೆ ಯೋಜನೆಗಳಿಗೆ ಕೇಂದ್ರದಿಂದ ಅನುಮತಿ ಪಡೆಯಲು ಸಹಕಾರ ನೀಡುವಂತೆ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News