ಮದ್ರಸ ಪಬ್ಲಿಕ್ ಪರೀಕ್ಷೆ: ಫಾತಿಮತ್ ನಿಶ್ಮಾ ರಾಷ್ಟ್ರಮಟ್ಟದಲ್ಲಿ ಪ್ರಥಮ

Update: 2019-06-18 17:25 GMT

ಬಂಟ್ವಾಳ, ಜೂ. 18: ಕೇರಳ ರಾಜ್ಯದ ವಂಡೂರು ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಕೇರಳ ಸಂಸ್ಥಾನ ಮತ ವಿದ್ಯಾಭ್ಯಾಸ ಬೋರ್ಡ್ ಕಳೆದ ಸಾಲಿನಲ್ಲಿ ನಡೆಸಿದ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ಪಾಣೆಮಂಗಳೂರು ಸಮೀಪದ ಮೆಲ್ಕಾರ್-ರೆಂಗೇಲು ಬದ್ರಿಯಾ ಮದ್ರಸದ 5ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ನಿಶ್ಮಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ.

ಈಕೆ ಸ್ಥಳೀಯ ನಿವಾಸಿ ಮುಹಮ್ಮದ್ ಲತೀಫ್-ಝರೀನಾ ದಂಪತಿ ಪುತ್ರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News