ಜೂ.21ಕ್ಕೆ ಡಿಪ್ಲೊಮಾ ಪರೀಕ್ಷೆಗಳ ಫಲಿತಾಂಶ ಪ್ರಕಟ

Update: 2019-06-19 16:43 GMT

ಬೆಂಗಳೂರು, ಜೂ.19: ಎಪ್ರಿಲ್-ಮೇ ತಿಂಗಳಲ್ಲಿ ನಡೆದ ತಾಂತ್ರಿಕ ಪರೀಕ್ಷಾ ಮಂಡಳಿಯ ಡಿಪ್ಲೊಮಾ ಪರೀಕ್ಷೆಗಳ ಫಲಿತಾಂಶಗಳನ್ನು ಜೂ.21ರಂದು ರಾಜ್ಯದಲ್ಲಿನ ಎಲ್ಲ ಪಾಲಿಟೆಕ್ನಿಕ್‌ಗಳಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು. ಈ ಪರೀಕ್ಷಾ ಫಲಿತಾಂಶವನ್ನು ವೆಬ್‌ಸೈಟ್ www.bteresults.net ವಿಳಾಸದಲ್ಲೂ ವಿಕ್ಷೀಸಬಹುದಾಗಿದೆ ಎಂದು ತಾಂತ್ರಿಕ ಪರೀಕ್ಷಾ ಮಂಡಳಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News