ಕೋಲಾರದಲ್ಲಿ ಸಾಮೂಹಿಕ ಯೋಗ

Update: 2019-06-21 04:33 GMT

ಕೋಲಾರ, ಜೂ.21: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಬೆಳಗ್ಗೆ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.

ಜಿಲ್ಲಾಡಳಿತ ಮತ್ತು ಪತಂಜಲಿ ಯೋಗ ಸಮಿತಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೋಲಾರ ಸಂಸದ ಮುನಿಸ್ವಾಮಿ, ಜಿಲ್ಲಾಧಿಕಾರಿ ಮಂಜುನಾಥ್, ಎಸ್ಪಿ ಕಾರ್ತಿಕ್ ರೆಡ್ಡಿ, ಸಿ.ಇ.ಒ ಜಗದೀಶ್ ಹಾಗೂ ಇತರ ಆಧಿಕಾರಿಗಳಲ್ಲದೆ ನೂರಾರು ಸಾರ್ವಜನಿಕರು ಪಾಲ್ಗೊಂಡು ಯೋಗ ಪ್ರದರ್ಶಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News