×
Ad

ರೌಡಿ ಸಲೀಂ ಕೊಲೆ ಪ್ರಕರಣ: ಇಬ್ಬರ ಸೆರೆ

Update: 2019-06-28 22:48 IST

ಬೆಂಗಳೂರು, ಜೂ.28: ಹಳೆ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಸಲೀಂನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದ ಆರೋಪ ಪ್ರಕರಣ ಸಂಬಂಧ ಇಬ್ಬರನ್ನು ಇಲ್ಲಿನ ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News