×
Ad

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌: ನಿರ್ದೇಶಕರಾಗಿ ಗೋಪಿಕೃಷ್ಣ ರಾವ್ ಆಯ್ಕೆ

Update: 2019-06-29 22:07 IST

ಉಡುಪಿ, ಜೂ.29: ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ವೃತ್ತಿಪರ ನಿರ್ದೇಶಕರನ್ನಾಗಿ ಸಹಕಾರ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿರುವ ಎಂ.ಗೋಪಿಕೃಷ್ಣ ರಾವ್ ಅವರನ್ನು ಕಾರ್ಯಕಾರಿ ಸಮಿತಿ ಸದಸ್ಯರ ಒಮ್ಮತದ ನಿರ್ಣಯದಂತೆ ಆಯ್ಕೆ ಮಾಡಲಾಗಿದೆಎಂದು ಯೂನಿಯನ್ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News