ವಿಶ್ವಕಪ್: ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ
Update: 2019-06-30 14:50 IST
ಬರ್ಮಿಂಗ್‌ಹ್ಯಾಮ್, ಜೂ.30: ವಿಶ್ವಕಪ್‌ನ ಅತ್ಯಂತ ಪ್ರಮುಖ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಜಯಿಸಿದ ಇಂಗ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಭಾರತ ಅಂತಿಮ-11ರ ಬಳಗದಲ್ಲಿ ವಿಜಯ ಶಂಕರ್ ಬದಲಿಗೆ ರಿಷಭ್ ಪಂತ್‌ಗೆ ಅವಕಾಶ ನೀಡಿದ್ದು, ಪಂತ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಯಲಿದ್ದಾರೆ.