×
Ad

ಗುತ್ತಿಗೆದಾರರ ಸಂಘಕ್ಕೆ ಆಯ್ಕೆ

Update: 2019-06-30 18:31 IST

ಉಳ್ಳಾಲ, ಜೂ. 30: ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರ ಸಂಘದ ವಾರ್ಷಿಕ ಸಭೆಯು ಶನಿವಾರ ತೊಕ್ಕೊಟ್ಟಿನ ಖಾಸಗಿ ಹೋಟೆಲ್ನಲ್ಲಿ ನಡೆಯಿತು. ಈ ಸಂದರ್ಭ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಯು.ಕೆ.ಯೂಸುಫ್, ಉಪಾಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಅನೀಸ್ ಇಂಜಿನಿಯರ್, ಕಾರ್ಯದರ್ಶಿಯಾಗಿ ಯು.ಎಂ.ಮನ್ಸೂರ್ ಅಹ್ಮದ್, ಜತೆ ಕಾರ್ಯದರ್ಶಿಯಾಗಿ ಸೆಬಾಸ್ಟಿಯನ್ ಡಿಸೋಜ , ಕೋಶಾಧಿಕಾರಿಯಾಗಿ ಯೂಸುಫ್ ಉಳ್ಳಾಲ್ ಆಯ್ಕೆಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News