ಕುಲಭೂಷಣ್ ಜಾಧವ್ ಪ್ರಕರಣ: ಜುಲೈ 17ಕ್ಕೆ ತೀರ್ಪು ಪ್ರಕಟ

Update: 2019-07-04 16:59 GMT

ಹೊಸದಿಲ್ಲಿ, ಜು.4: ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆಯನ್ನು ಎದುರಿಸುತ್ತಿರುವ ಭಾರತೀಯ ಕುಲಭೂಷಣ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿ ಅಂತಾರಾಷ್ಟ್ರೀಯ ನ್ಯಾಯಾಲಯವು ಜುಲೈ 17ರಂದು ತೀರ್ಪು ಪ್ರಕಟಿಸಲಿದೆ.

ಭಯೋತ್ಪಾದನೆ ಮತ್ತು ಬೇಹುಗಾರಿಕೆ ಆರೋಪದಲ್ಲಿ ಜಾಧವ್ ರಿಗೆ 2017ರ ಎಪ್ರಿಲ್ ನಲ್ಲಿ ಪಾಕಿಸ್ತಾನಿ ಮಿಲಿಟರಿ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News