×
Ad

ಜು.5: ಮುಸ್ಲಿಂ ಯೂತ್ ಲೀಗ್ ಕಾರ್ಯಕರ್ತರ ಸಮಾವೇಶ

Update: 2019-07-04 22:31 IST

 ಮಂಗಳೂರು, ಜು.4: ಮುಸ್ಲಿಂ ಯೂತ್ ಲೀಗ್ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶವು ಜು.5ರಂದು ಅಪರಾಹ್ನ 2:30ಕ್ಕೆ ನಗರದ ಸೂರ್ಯ ಹೊಟೇಲ್ ಸಭಾಂಗಣದಲ್ಲಿ ನಡೆಯಲಿದೆ.

ಮುಸ್ಲಿಂ ಯೂತ್ ಲೀಗ್ ಕೇಂದ್ರ ಸಮಿತಿಯ ಉಪಾಧ್ಯಕ್ಷ ಪಾಣಕ್ಕಾಡ್ ಸೈಯದ್ ಮೊಯೀನಲಿ ಶಿಹಾಬ್ ತಂಙಳ್ ಹಾಗೂ ರಾಜ್ಯ ಸಮಿತಿ ನಾಯಕರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News