ರೈಲಿಗೆ ಸಿಲುಕಿ ವ್ಯಕ್ತಿ ಸಾವು

Update: 2019-07-05 18:14 GMT

ಹಾಸನ, ಜು,5: ನಗರದ ಶ್ರೀನಗರ ಬಳಿ ರೈಲಿಗೆ ಸಿಲುಕಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಸುಮಾರು 41 ವರ್ಷದ ವ್ಯಕ್ತಿ ಸಾವನಪ್ಪಿದ್ದು, ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ವ್ಯಕ್ತಿಯ ಪರಿಚಯ ತಿಳಿದು ಬಂದಿಲ್ಲ.

ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News