ಸ್ಪೀಕರ್ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿ ರಾಜಭವನದತ್ತ ಅತೃಪ್ತ ಶಾಸಕರು

Update: 2019-07-06 08:55 GMT

ಬೆಂಗಳೂರು, ಜು.6: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ 8 ಮಂದಿ  ಅತೃಪ್ತ  ಶಾಸಕರು  ಶನಿವಾರ  ರಾಜೀನಾಮೆ ಸಲ್ಲಿಸಿದ್ದಾರೆ.

ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಕಾರ್ಯದರ್ಶಿ ರೂಪೇಶ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅತೃಪ್ತ ಶಾಸಕರು, ಸ್ಪೀಕರ್ ರಮೇಶ್ ಕುಮಾರ್ ಅವರು ಬರುವುದನ್ನು ಕಾಯುತ್ತಿದ್ದಾರೆ.  ಇದೀಗ ಈ ಅತೃಪ್ತ ಶಾಸಕರು ರಾಜ್ಯಪಾಲರ ಭೇಟಿಗೆ ರಾಜಭವನದತ್ತ ತೆರಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News