ವಿಶ್ವಕಪ್‌ನಲ್ಲಿ 5ನೇ ಶತಕ ಸಿಡಿಸಿದ ರೋಹಿತ್ ಶರ್ಮಾ

Update: 2019-07-06 15:59 GMT

ಲೀಡ್ಸ್, ಜು.6: ಭಾರತದ ಆರಂಭಿಕ ದಾಂಡಿಗ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧ ವಿಶ್ವಕಪ್‌ನ ಅಂತಿಮ ಲೀಗ್ ಪಂದ್ಯದಲ್ಲಿ ಶತಕ ದಾಖಲಿಸಿದ್ದಾರೆ. ಇದು ಈ ಬಾರಿ ವಿಶ್ವಕಪ್‌ನಲ್ಲಿ ರೋಹಿತ್ ದಾಖಲಿಸಿದ 5ನೇ ಶತಕವಾಗಿದೆ. ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ 27ನೇ ಶತಕ ಗಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News