ವಿಶ್ವಕಪ್ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

Update: 2019-07-06 17:34 GMT

ಹೊಸದಿಲ್ಲಿ, ಜು.6: ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 103 ರನ್ ಗಳನ್ನು ಸಿಡಿಸುವ ಮೂಲಕ ವಿಶ್ವಕಪ್ ಇತಿಹಾಸದಲ್ಲೇ ಭಾರತದ ಕ್ರಿಕೆಟಿಗ ರೋಹಿತ್ ಶರ್ಮಾ ಹೊಸ ಮೈಲಿಗಲ್ಲು ನಿರ್ಮಿಸಿದ್ದಾರೆ. ಈ ಮೂಲಕ ಅವರು ವಿಶ್ವಕಪ್ ಟೂರ್ನಿಯೊಂದರಲ್ಲಿ 5 ಶತಕಗಳನ್ನು ಸಿಡಿಸಿದ ಪ್ರಪ್ರಥಮ ಆಟಗಾರನಾಗಿ ಹೊರಹೊಮ್ಮಿದ್ದಾರೆ.

94 ಎಸೆತಗಳನ್ನು ಎದುರಿಸಿದ ರೋಹಿತ್ 103 ರನ್ ಗಳನ್ನು ಗಳಿಸಿದರು. ರೋಹಿತ್ ಗೂ ಮುನ್ನ ವಿಶ್ವಕಪ್ ಟೂರ್ನಿಯೊಂದರಲ್ಲಿ 4 ಶತಕಗಳನ್ನು ಸಿಡಿಸಿದ ಕುಮಾರ ಸಂಗಕ್ಕರ ಈ ದಾಖಲೆ ನಿರ್ಮಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News