ಮಾಜಿ ಶಾಸಕ ಕೆ.ಎಲ್.ಶಿವಲಿಂಗೇಗೌಡ ನಿಧನ

Update: 2019-07-07 16:17 GMT

ಬೆಂಗಳೂರು, ಜು.7: ಜೆಡಿಎಸ್ ಹಿರಿಯ ಮುಖಂಡ ಹಾಗೂ ಸಾತನೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎಲ್.ಶಿವಲಿಂಗೇಗೌಡ(93) ಅವರು ನಿಧನ ರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಲಿಂಗೇಗೌಡ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಕೊನೆಯುಸಿರೆಳೆದರು. ಸಾತನೂರಿನಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಶಿವಲಿಂಗೇಗೌಡ ಅವರಿಗೆ ಇಬ್ಬರು ಮಕ್ಕಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News