ಕುವೈತ್ ನಲ್ಲಿ ಕಂಪಿಸಿದ ಭೂಮಿ

Update: 2019-07-08 10:50 GMT

ಕುವೈತ್, ಜು.8: ಇರಾನ್ ನಲ್ಲಿ ಸಂಭವಿಸಿದ ಭೂಕಂಪನದ ಪರಿಣಾಮ ಕುವೈತ್ ಗೂ ತಟ್ಟಿದ್ದು, ಇಲ್ಲಿ ಭೂಮಿ ಕಂಪಿಸಿದೆ. ಆದರೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಆಂತರಿಕ ಸಚಿವಾಲಯ ಪ್ರಕಟನೆಯಲ್ಲಿ ತಿಳಿಸಿದೆ.

“ಪಶ್ಚಿಮ ಇರಾನ್ ನಲ್ಲಿ ಸಂಭವಿಸಿದ ಭೂಕಂಪನದಿಂದ ಕುವೈತ್ ನಲ್ಲೂ ಭೂಮಿ ಕಂಪಿಸಿದೆ. ಆದರೆ ಯಾವುದೇ ಹಾನಿಯಾಗಿಲ್ಲ” ಎಂದು ಸಚಿವಾಲಯ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News