ಶಿವಮೊಗ್ಗ: ವಿದ್ಯುತ್ ಆಘಾತಕ್ಕೆ ಯುವಕ ಬಲಿ

Update: 2019-07-12 13:34 GMT

ಶಿವಮೊಗ್ಗ, ಜು. 12: ಜಿಲ್ಲೆಯ ಶಿಕಾರಿಪುರ ತಾಲೂಕಿನ ಗುಳೇದಹಳ್ಳಿ ಗ್ರಾಮದಲ್ಲಿ ಜಮೀನಿಗೆ ಬೋರ್‍ವೆಲ್ ನೀರು ಹರಿಸಲು ಹೋದ ಯುವಕನೋರ್ವ ವಿದ್ಯುತ್ ಶಾಕ್‍ಗೆ ತುತ್ತಾಗಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಶಿವರಾಜ (24) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News