×
Ad

ರಬ್ಬರ್ ಫ್ಯಾಕ್ಟರಿಯಲ್ಲಿ ಬೆಂಕಿ: ಮೂವರು ಸಾವು

Update: 2019-07-13 14:29 IST

ಹೊಸದಿಲ್ಲಿ, ಜು.13: ರಬ್ಬರ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ದಿಲ್ಲಿಯ ಜಿಲ್ ಮಿಲ್ ಕೈಗಾರಿಕಾ ವಲಯದಲ್ಲಿ ಸಂಭವಿಸಿದೆ. 26 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸಲು ಯತ್ನಿಸುತ್ತಿವೆ.

ಈ ಕಾರ್ಖಾನೆಯಲ್ಲಿ ಪ್ಲಾಸ್ಟಿಕ್ ಮತ್ತು ರಬ್ಬರ್ ಸ್ಯಾನಿಟರಿ ಉತ್ಪನ್ನಗಳನ್ನು ತಯಾರಿಸಲಾಗುತ್ತಿತ್ತು. ಬೆಂಕಿಗೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News