×
Ad

ಗಾಂಜಾ ಸೇವನೆ: ಓರ್ವ ವಶಕ್ಕೆ

Update: 2019-07-13 22:29 IST

ಉಡುಪಿ, ಜು.13: 76ನೇ ಬಡಗುಬೆಟ್ಟು ಗ್ರಾಮದ ಬೈಲೂರು ಬಿಎಂಎಂ ಶಾಲೆಯ ಬಳಿ ಜು.12ರಂದು ಅಪರಾಹ್ನ ವೇಳೆ ಗಾಂಜಾ ಸೇವನೆ ಮಾಡುತ್ತಿದ್ದ ಉದ್ಯಾವರ ಗುಡ್ಡೆಯಂಗಡಿಯ ಲಿಖಿತ್ ಅಮೀನ್ (20) ಎಂಬಾತನನ್ನು ಉಡುಪಿ ನಗರ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News