ಹನೂರು : ಪೆಟ್ರೋಲ್ ಟ್ಯಾಂಕರ್ ಪಲ್ಟಿ

Update: 2019-07-14 07:05 GMT

ಹನೂರು : ರಸ್ತೆ ತಿರುವಿನಲ್ಲಿ  ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಹನೂರು ತಾಲ್ಲೂಕಿನ ಒಡೆಯರ್ ಪಾಳ್ಯ ಸಮೀಪ ಬೋರೆದೊಡ್ಡಿ ಬಳಿ  ನೆಡೆದಿದೆ.

ಬೆಂಗಳೂರಿನಿಂದ ಒಡೆಯರ ಪಾಳ್ಯ ಪೆಟ್ರೋಲ್ ಬಂಕ್ ಗೆ ಹೋಗುತ್ತಿದ್ದ ಟ್ಯಾಂಕರ್ ಒಡೆಯರ ಪಾಳ್ಯ ಸಮೀಪದ ಬೋರೆದೊಡ್ಡಿ  ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದ್ದು, ಪೆಟ್ರೋಲ್ ರಸ್ತೆ ಪಾಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಭಾರೀ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News