ವಿಶ್ವಕಪ್ ಫೈನಲ್: ನ್ಯೂಝಿಲ್ಯಾಂಡ್ ಬ್ಯಾಟಿಂಗ್ ಆಯ್ಕೆ

Update: 2019-07-14 09:28 GMT

ಲಂಡನ್, ಜು.14: ಐಸಿಸಿ ಕ್ರಿಕೆಟ್ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ರವಿವಾರ ಟಾಸ್ ಜಯಿಸಿದ ನ್ಯೂಝಿಲ್ಯಾಂಡ್ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಈ ವರ್ಷದ ವಿಶ್ವಕಪ್‌ನಲ್ಲಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಎಲ್ಲ ನಾಲ್ಕು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ತಂಡವೇ ಗೆಲುವು ದಾಖಲಿಸಿತ್ತು.

ಹೀಗಾಗಿ ಟಾಸ್ ನಿರ್ಣಾಯಕವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News