Big Breaking: ವಿಶ್ವಕಪ್ ಸಮರ: ನ್ಯೂಝಿಲ್ಯಾಂಡ್- ಇಂಗ್ಲೆಂಡ್ ಫೈನಲ್ ಪಂದ್ಯ ಟೈ

Update: 2019-07-14 18:06 GMT

ಲಂಡನ್, ಜು.14: ನ್ಯೂಝಿಲ್ಯಾಂಡ್ ಹಾಗೂ ಇಂಗ್ಲೆಂಡ್ ನಡುವೆ ನಡೆದ  2019ರ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯಾಟ ಟೈ ಆಗಿದ್ದು, ಸೂಪರ್ ಓವರ್ ನಲ್ಲಿ ಫಲಿತಾಂಶ ನಿರ್ಧಾರವಾಗಲಿದೆ. 

ಆರಂಭದಲ್ಲಿ ಬ್ಯಾಟಿಂಗ್ ಮಾಡಿದ ನ್ಯೂಝಿಲ್ಯಾಂಡ್ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಅಂತಿಮವಾಗಿ 50 ಓವರ್ ಗಳಲ್ಲಿ ನ್ಯೂಝಿಲ್ಯಾಂಡ್ ನಷ್ಟೇ ರನ್ ಗಳಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News