ಅತೃಪ್ತ ಶಾಸಕರ ರಾಜೀನಾಮೆ ಹಿನ್ನೆಲೆ: ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

Update: 2019-07-15 05:17 GMT

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮೈತ್ರಿ ಸರಕಾರವನ್ನು ಉಳಿಸಿಕೊಳ್ಳಲು ಯಶವಂತಪುರದ ತಾಜ್ ವಿವಾಂತ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ.

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News