ಗುರುವಾರ ಬೆಳಗ್ಗೆ 11:00 ಗಂಟೆಗೆ ವಿಶ್ವಾಸ ಮತಯಾಚನೆ

Update: 2019-07-15 08:33 GMT

ಬೆಂಗಳೂರು, ಜು.15: ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಮುಂದಿನ ಗುರುವಾರ ಬೆಳಗ್ಗೆ 11:00 ಗಂಟೆಗೆ  ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ. ಇಂದು ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News