ಯುವಕ ನಾಪತ್ತೆ

Update: 2019-07-15 16:24 GMT

ಕಾರ್ಕಳ, ಜು.15: ಅತಿಯಾದ ಮದ್ಯ ಸೇವಿಸುವ ಚಟ ಹೊಂದಿರುವ ದುರ್ಗಾ ಗ್ರಾಮದ ಮಲೆಬೆಟ್ಟು ನಿವಾಸಿ ಆನಂದ (30) ಎಂಬವರು ಜು.12 ರಂದು ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News