×
Ad

ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

Update: 2019-07-17 23:27 IST

ಬೆಂಗಳೂರು, ಜು.16: ಐಪಿಎಸ್ ಅಧಿಕಾರಿ ಲಕ್ಷ್ಮಣ ನಿಂಬರಗಿ ಅವರನ್ನು ಬಳ್ಳಾರಿ ಜಿಲ್ಲೆಗೆ ನೂತನ ಪೊಲೀಸ್ ಅಧೀಕ್ಷಕರಾಗಿ, ಐಪಿಎಸ್ ಅಧಿಕಾರಿ ಸಿ.ಕೆ.ಬಾಬಾ ಅವರನ್ನು ಬೆಂಗಳೂರಿನ ವಿವಿಐಪಿ ಭದ್ರತೆಗೆ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News