ಕಾನ್‌ಸ್ಟೇಬಲ್ ಹುದ್ದೆಗೆ ನೇಮಕಾತಿ: ಆಯ್ಕೆ ಪಟ್ಟಿ ಪ್ರಕಟ

Update: 2019-07-18 15:10 GMT

ಉಡುಪಿ, ಜು.18: 2018ನೇ ಸಾಲಿನಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಘಟಕದ 17 ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಆಯ್ಕೆಯಾದ ಅ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜು.16ರಂದು ತಯಾರಿಸಿ, ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಸೂಚನಾ ಫಲಕ ಮತ್ತು ಉಡುಪಿ ಜಿಲ್ಲಾ ಪೊಲೀಸ್ ಘಟಕದ ಅಂರ್ತಜಾಲ-www.udupipolice.org  - ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಂತರ್ಜಾಲ -www.ksp.gov.in-ರಲ್ಲಿ ಪ್ರಕಟಿಸಲಾಗಿದೆ ಎಂದು ಉಡುಪಿ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News