ಕಾಸರಗೋಡು: ಭಾರೀ ಮಳೆ ಹಿನ್ನೆಲೆ; ನಾಳೆ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

Update: 2019-07-19 14:05 GMT

ಕಾಸರಗೋಡು,ಜು.19: ಕಾಸರಗೋಡು ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ.

ನಾಳೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News