×
Ad

ಬ್ಯಾಂಕ್ ಖಾತೆಯಿಂದ 20 ಸಾವಿರ ವಿತ್‌ ಡ್ರಾ: ದೂರು

Update: 2019-07-19 22:29 IST

ಮಂಗಳೂರು, ಜು.19: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ 20 ಸಾವಿರ ರೂ. ವಿತ್‌ಡ್ರಾ ಮಾಡಿರುವ ಬಗ್ಗೆ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎಚ್‌ಡಿಎಫ್ ಸಿ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದ ವ್ಯಕ್ತಿಯೊಬ್ಬರು ಕಟೀಲು ಬಳಿಯಿರುವ ಎಟಿಎಂನಲ್ಲಿ ಹಣ ಡ್ರಾ ಮಾಡಿದ್ದಾರೆ. ಆ ಬಳಿಕ ಯಾರೋ ವ್ಯಕ್ತಿಗಳು ಅವರ ಗಮನಕ್ಕೆ ಬಾರದೇ ಅವರ ಖಾತೆಯಿಂದ 20 ಸಾವಿರ ರೂ. ಡ್ರಾ ಮಾಡಿದ್ದಾರೆ.

ಈ ಬಗ್ಗೆ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News