ವಿಟ್ಲ: ಉಚಿತ ಮಧುಮೇಹ ತಪಾಸಣಾ ಶಿಬಿರ

Update: 2019-07-20 18:49 GMT

ಬಂಟ್ವಾಳ, ಜು. 20: ವಿಟ್ಲ ರೋಟರಿ ಕ್ಲಬ್ ವತಿಯಿಂದ ಬೊಬ್ಬೆಕ್ಕೇರಿಯ ಪುಷ್ಪಕ್ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉಚಿತ ಮಧುಮೇಹ ತಪಾಸಣಾ ಶಿಬಿರ ಶುಕ್ರವಾರ ನಡೆಯಿತು.
ಕಾರ್ಯಕ್ರಮವನ್ನು ರೋಟರಿ ಕ್ಲಬ್ ಅಧ್ಯಕ್ಷ ಜಯರಾಮ ರೈ ಉದ್ಘಾಟಿಸಿದರು. ನಿಕಟಪೂರ್ವ ಅಧ್ಯಕ್ಷ ಡಾ. ಚರಣ್ ಕಜೆ, ಕಾರ್ಯದರ್ಶಿ ಅಣ್ಣಪ್ಪ ಸಾಸ್ತಾನ, ಡಾ. ವಿ.ಕೆ. ಹೆಗ್ಡೆ, ಸಂಜೀವ ಪೂಜಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News