ವಳಾಲು: ಕಂದಕಕ್ಕೆ ಉರುಳಿದ ಅಡುಗೆ ಅನಿಲ ಸಿಲಿಂಡರ್‌ ಸಾಗಾಟದ ಲಾರಿ

Update: 2019-07-21 07:31 GMT

ಉಪ್ಪಿನಂಗಡಿ, ಜು.21: ಅಡುಗೆ ಅನಿಲ ಸಿಲಿಂಡರ್‌ಗಳ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಬಜತ್ತೂರು ಗ್ರಾಮದ ವಳಾಲು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News